tamanvi
ಕ್ರೀಡೆ

ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ – 18ನೇ ವಯಸ್ಸಿಗೆ ಸಾಧನೆ

D_shiva_bhat
ಭಾರತದ ಗುಕೇಶ್ (D.Gukesh) ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಟ್ರ್ಯಾಂಡ್‌ ಮಾಸ್ಟ‌ರ್ ಡಿ ಗುಕೇಶ್ ಗುರುವಾರ 18 ನೇ ವಯಸ್ಸಿನಲ್ಲಿ ಕಿರಿಯ ವಿಶ್ವ ಚಾಂಪಿಯನ್ (Chess World Champion) ಆಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಸಿಂಗಾಪುರ: ದಲ್ಲಿ ನಡೆದ ರೋಚಕ ಹಣಾಹಣಿಯ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಗೆದ್ದ ಭಾರತದ ಗುಕೇಶ್ (D.Gukesh) ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಟ್ರ್ಯಾಂಡ್‌ ಮಾಸ್ಟ‌ರ್ ಡಿ ಗುಕೇಶ್ ಗುರುವಾರ 18 ನೇ ವಯಸ್ಸಿನಲ್ಲಿ ಕಿರಿಯ ವಿಶ್ವ ಚಾಂಪಿಯನ್

maithri

(Chess World Champion) ಆಗಿದ್ದಾರೆ.

14 ಪಂದ್ಯಗಳ ಕೊನೆಯ ಕ್ಲಾಸಿಕಲ್ ಗೇಮ್ ಅನ್ನು ಗೆದ್ದ ನಂತರ ಲಿರೆನ್ ಅವರ 6.5 ಗೆ ಹೋಲಿಸಿದರೆ ಗುಕೇಶ್ 7.5 ಅಂಕಗಳನ್ನು ಗಳಿಸಿದರು.

ರಷ್ಯಾದ ದಂತಕಥೆ ಗ್ಯಾರಿ ಕಾಸ್ಪರೋವ್ ಅವರು 1985 ರಲ್ಲಿ ಅನಾಟೊಲಿ ಕಾರ್ಪೋವ್ ಅವರನ್ನು ಸೋಲಿಸುವ ಮೂಲಕ 22 ನೇ ವಯಸ್ಸಿನಲ್ಲಿ ಪ್ರಶಸ್ತಿಯನ್ನು ಗೆದ್ದ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಎಂಬ ದಾಖಲೆಯನ್ನು ಬರೆದಿದ್ದರು. ಈಗ ಆ ದಾಖಲೆಯನ್ನು ಗುಕೇಶ್ ಉಡೀಸ್ ಮಾಡಿದ್ದಾರೆ.

ಈ ವರ್ಷದ ಆರಂಭದಲ್ಲಿ ಕ್ಯಾಂಡಿಡೇಟ್ಸ್ ಪಂದ್ಯಾವಳಿಯನ್ನು ಗೆದ್ದುಕೊಂಡ ಗುಕೇಶ್ ಅವರು ವಿಶ್ವ ಕಿರೀಟಕ್ಕೆ ಅತ್ಯಂತ ಕಿರಿಯ ಚಾಲೆಂಜರ್ ಆಗಿ ಪಂದ್ಯಕ್ಕೆ ಪ್ರವೇಶ ಪಡೆದಿದ್ದರು


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕ್ರೀಡೆಯೊಂದಿಗೆ ಭಾರತೀಯತೆ ಬೆಳೆಸಿಕೊಳ್ಳಿ: ಸುಬ್ರಮಣ್ಯ ನಟ್ಟೋಜ | ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ

ಪುತ್ತೂರು: ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಜೊತೆಗೆ ಅನೇಕ ಅನೇಕ ಅವಕಾಶಗಳು ವಿದ್ಯಾರ್ಥಿಗಳ…