Gl jewellers
ಕ್ರೀಡೆ

RCB’ ತಂಡದ ನೂತನ ನಾಯಕನಾಗಿ ‘ರಜತ್ ಪಾಟಿದಾ‌ರ್

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾ‌ರ್ ಮುನ್ನಡೆಸಲಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾ‌ರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು.ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್ಗೆ ವಹಿಸಲಾಗಿದೆ.

Papemajalu garady
Karnapady garady

ರಜತ್ ಪಾಟಿದಾರ್ ಸೈಯ್ಯದ್ ಮುಸ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್‌ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್‌ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್‌ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್‌ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರಿನಲ್ಲಿ ಇದೇ ಮೊದಲ ಬಾರಿಗೆ ಕಾರ್ ರೇಸ್ ಚಮತ್ಕಾರ!ಫೆ. 9ರಂದು ಆತೂರಿನಲ್ಲಿ ನಡೆಯಲಿದೆ ಆಟೋ ಕ್ರಾಸ್ ಡರ್ಟ್ ರೇಸಿಂಗ್!

ಮೂಡುಬಿದರೆಯಲ್ಲಿ ನಡೆಯುತ್ತಿದ್ದ ಆಟೋ ಕ್ರಾಸ್ ಡರ್ಟ್ ರೇಸಿಂಗ್ ಈ ಬಾರಿ ಪುತ್ತೂರಿನ ಆತೂರಿನಲ್ಲಿ…