Gl jewellers
ರಾಜ್ಯ ವಾರ್ತೆ

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ: ಜನರಿಗೆ ಬಿಗ್ ಶಾಕ್ ಕೊಟ್ಟ ಆರೋಗ್ಯ ಸಚಿವ!!

ಈ ಸುದ್ದಿಯನ್ನು ಶೇರ್ ಮಾಡಿ

ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

Pashupathi
Papemajalu garady
Karnapady garady

ವಿಧಾನಸಭೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರ ನೀಡಿದ ಮುನಿಯಪ್ಪ, ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ಕಾರ್ಡ್ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶ ಇಲ್ಲ. ಅನರ್ಹರ ಕಾರ್ಡ್ ರದ್ದು ಮಾಡೋವರೆಗೂ ಹೊಸ ಕಾರ್ಡ್‌ಗಳು ಕೊಡಲ್ಲ ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಖಾಸಗಿ ವಾಹನದಲ್ಲಿ ‘ಪೊಲೀಸ್’ ಎಂದು ಬರೆದಿದ್ದರೆ ಕ್ರಮ! ವಿಧಾನಸೌಧದಲ್ಲಿ ಗಮನ ಸೆಳೆದ ಗೃಹ ಸಚಿವರ ರಿಪ್ಲೈ!!

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು…