ರಾಜ್ಯ ವಾರ್ತೆ

ಗರ್ಭಿಣಿಯರಿಗೆ – ‘ಹೆರಿಗೆ ಸಹಾಯಧನ’ ಘೋಷಿಸಿದ ಸರ್ಕಾರ!!

GL
ಮಹಿಳಾ ಕಲ್ಯಾಣದ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಘೋಷಿಸಿರುವ ಸರ್ಕಾರ ಇದೀಗ ಗರ್ಭಿಣಿ ಮಹಿಳೆಯರಿಗಾಗಿ ಹೆರಿಗೆ ಸಹಾಯಧನವನ್ನು ಕೂಡ ಘೋಷಣೆ ಮಾಡಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಮಹಿಳಾ ಕಲ್ಯಾಣದ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಘೋಷಿಸಿರುವ ಸರ್ಕಾರ ಇದೀಗ ಗರ್ಭಿಣಿ ಮಹಿಳೆಯರಿಗಾಗಿ ಹೆರಿಗೆ ಸಹಾಯಧನವನ್ನು ಕೂಡ ಘೋಷಣೆ ಮಾಡಿದೆ

chennai-shopping
maithri

ಕಾರ್ಮಿಕ ಮಹಿಳೆಯರಾಗಿದ್ದು ಅವರು ಫಲಾನುಭವಿಗಳಾಗಿದ್ದರೆ ಅವರ ಮೊದಲ ಎರಡು ಹೆರಿಗೆಗಳಿಗೆ ಮಂಡಳಿಯು ಸಹಾಯಧನ ಘೋಷಿಸುವುದಾಗಿ ಸರ್ಕಾರ ತಿಳಿಸಿದೆ. ಅಲ್ಲದೆ ಫಲಾನುಭವಿಯು ಅಗತ್ಯ ದಾಖಲೆಗಳೊಂದಿಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಹೇಳಿದೆ.

ಸೌಲಭ್ಯ ಪಡೆಯಲು ಹೊಂದಿರಬೇಕಾದ ಅರ್ಹತೆಗಳು

  • ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿರಬೇಕು
  • ಮೊದಲ ಎರಡು ಹೆರಿಗೆಗೆ ಮಾತ್ರ ಸಹಾಯಧನ ಮಂಜೂರು ಮಾಡಲಾಗುವುದು
  • ಈಗಾಗಲೇ ನೋಂದಾಯಿತ ಮಹಿಳಾ ಕಾರ್ಮಿಕಳಿಗೆ ಇಬ್ಬರು ಮಕ್ಕಳಿದ್ದಲ್ಲಿ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುವುದಿಲ್ಲ
  • ಮಗುವಿನ ಜನನದ ದಿನಾಂಕದಿಂದ ಆರು ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು ಕಾರ್ಮಿಕ ಸಹಾಯವಾಣಿ 155214


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts