ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧಾರ ಮಾಡಿದ.ಎ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನಿಸಿದ್ದು, ಇನ್ನು ಮುಂದೆ ಗ್ರಾಹಕರು ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆ ಬಿಸಿ ತಟ್ಟಲಿದೆ.
ನಂದಿನಿ ಹಾಲಿನ ದರ ನಾಲ್ಕು ರೂ. ಎಂದು ಇಂದು ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.