tamanvi
ರಾಜ್ಯ ವಾರ್ತೆ

ಕೆಎಂಎಫ್ ನಂದಿನಿ ಹಾಲಿನ ದರ 4 ರೂ. ಏರಿಕೆ!!

ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧಾರ ಮಾಡಿದ.ಎ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧಾರ ಮಾಡಿದ.ಎ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನಿಸಿದ್ದು, ಇನ್ನು ಮುಂದೆ ಗ್ರಾಹಕರು ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆ ಬಿಸಿ ತಟ್ಟಲಿದೆ.

ನಂದಿನಿ ಹಾಲಿನ ದರ ನಾಲ್ಕು ರೂ. ಎಂದು ಇಂದು ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…