Gl harusha
ರಾಜ್ಯ ವಾರ್ತೆ

ರಾಜ್ಯದಲ್ಲಿರುವ 2 ಗ್ರಾಮೀಣ ಬ್ಯಾಂಕ್‌ಗಳ ವಿಲೀನ!

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ಕಾರ್ಯಾಚರಣೆಯ ದಕ್ಷತೆ ಹೆಚ್ಚಳ ಮತ್ತು ವೆಚ್ಚದ ಸಾರ್ವತ್ರೀಕರಣ ಹಾಗೂ ಹಾಲಿ ಇರುವ 42 ಆರ್‌ಆರ್‌ಬಿಗಳ ಸಂಖ್ಯೆಯನ್ನು 28 ಕ್ಕಿಳಿಸುವ ಉದ್ದೇಶದಿಂದ ಸರ್ಕಾರ ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಎಂಬ ಯೋಜನೆ ಜಾರಿಗೆ ತರಲು ಉದ್ದೇಶಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್’ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಶೀಘ್ರದಲ್ಲೇ ಜಾರಿಗೆ ತರಲಿದೆ. ಅದರಂತೆ ಕರ್ನಾಟಕದಲ್ಲಿ ಈಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳು ವಿಲೀನಗೊಂಡು ಒಂದೇ ಆಗಲಿವೆ.

srk ladders
Pashupathi
Muliya

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ಕಾರ್ಯಾಚರಣೆಯ ದಕ್ಷತೆ ಹೆಚ್ಚಳ ಮತ್ತು ವೆಚ್ಚದ ಸಾರ್ವತ್ರೀಕರಣ ಹಾಗೂ ಹಾಲಿ ಇರುವ 42 ಆರ್‌ಆರ್‌ಬಿಗಳ ಸಂಖ್ಯೆಯನ್ನು 28 ಕ್ಕಿಳಿಸುವ ಉದ್ದೇಶದಿಂದ ಸರ್ಕಾರ ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಎಂಬ ಯೋಜನೆ ಜಾರಿಗೆ ತರಲು ಉದ್ದೇಶಿಸಿದೆ.

ಈಗಾಗಲೇ ಬ್ಯಾಂಕುಗಳ ಸಂಖ್ಯೆ ಕಡಿತಕ್ಕೆ ಸಂಬಂಧಿಸಿದ ಕೆಲಸ ಪೂರ್ಣಗೊಂಡಿವೆ. ವಿಲೀನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಹಣಕಾಸು ಸಚಿವಾಲಯದ ಪ್ರಕಾರ ಒಟ್ಟು 15 ಆರ್‌ಆರ್‌ಬಿಗಳನ್ನು ವಿಲೀನಗೊಳಿಸಲು ಉದ್ದೇಶಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts

ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ‌ ತಿಳಿಸಿದ ಸಿದ್ದರಾಮಯ್ಯ

ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ…