Gl harusha
ರಾಜ್ಯ ವಾರ್ತೆ

ಎಲ್‌ಪಿಜಿ ಸಿಲಿಂಡ‌ರ್ ದರ ರೂ. 50 ಏರಿಕೆ!!

ಕೇಂದ್ರ ಸರಕಾರ ಅಡುಗೆ ಅನಿಲದ ಸಿಲಿಂಡ‌ರ್ ಬೆಲೆಯನ್ನು ಏರಿಕೆ ಮಾಡಿದೆ. 14.2 ಕಿಲೋ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 50ರೂ. ನಷ್ಟು ಹೆಚ್ಚಳ ಮಾಡಿ, ಬಿಸಿ ಏರಿಕೆಯ ಬಿಸಿಯನ್ನು ಜನರಿಗೆ ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇಂದ್ರ ಸರಕಾರ ಅಡುಗೆ ಅನಿಲದ ಸಿಲಿಂಡ‌ರ್ ಬೆಲೆಯನ್ನು ಏರಿಕೆ ಮಾಡಿದೆ. 14.2 ಕಿಲೋ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 50ರೂ. ನಷ್ಟು ಹೆಚ್ಚಳ ಮಾಡಿ, ಬಿಸಿ ಏರಿಕೆಯ ಬಿಸಿಯನ್ನು ಜನರಿಗೆ ನೀಡಿದೆ.

srk ladders
Pashupathi

ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಲ್‌ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಸೋಮವಾರ (ಇಂದು) ದೃಢಪಡಿಸಿದ್ದಾರೆ. ಉಜ್ವಲಾ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಅನಿಲ ಬೆಲೆಯನ್ನು ಹೆಚ್ಚಳ ಮಾಡಲಾಗಿರುವ ಕುರಿತು ಸಚಿವರು ಹೇಳಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts