tamanvi
ರಾಜ್ಯ ವಾರ್ತೆ

ಬಿಪಿಎಲ್‌ ಕಾರ್ಡುದಾರರಿಗೆ ಮೇ ತಿಂಗಳಿನಿಂದ ಅಕ್ಕಿ ಜೊತೆ ರಾಗಿ, ಜೋಳ ಲಭ್ಯ!!

ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ಕೂಡಾ ವಿತರಿಸಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ಕೂಡಾ ವಿತರಿಸಲು ನಿರ್ಧರಿಸಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ರಾಜ್ಯದ ಪ್ರತಿ ವ್ಯಕ್ತಿಗೂ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ಒಟ್ಟು 10 ಕೆಜಿ ಅಕ್ಕಿ ಫ್ರೀ ಆಗಿ ವಿತರಿಸಲಾಗುತ್ತದೆ.

ಇದೀಗ ಪಡಿತರ ಚೀಟಿದಾರರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಅಥವಾ ಜೋಳ ಕೂಡಾ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…