ರಾಜ್ಯ ವಾರ್ತೆ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಿಗೆ ಆಗಮಿಸಿದ NIA ತಂಡ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ.

chennai-shopping
maithri

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ ನಡೆಸುತ್ತಿದ್ದು, ಅದರಂತೆ ಇಂದು ಬೆಂಗಳೂರಿನಿಂದ ಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts