ರಾಜ್ಯ ವಾರ್ತೆ

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ, ಗೋಬಿಗೆ ಬಳಸುವ ಕಲರ್ ನಿಷೇಧ!!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿಗೆ ಬಳಸುವ ಬಣ್ಣವನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

akshaya college

ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜದಲ್ಲಿ ಆಹಾರಗಳಿಗೆ ಬಳಸುವ 15ರಷ್ಟು ಕೃತಕ ಬಣ್ಣಗಳು ಆರೋಗ್ಯಕ್ಕೆ ಹಾನಿಕಾರಕವಾಗಿವೆ. ಈ ಕಾರಣಕ್ಕೆ ಅವುಗಳನ್ನು ನಿಷೇಧಿಸಲಾಗಿದೆ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts