ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ (Medicine) ಪಟ್ಟಿ ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ.
ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ರಾಜ್ಯ, ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿವೆ. ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ ಬಳಕೆ ಮತ್ತು ಮಾರಾಟ ಮಾಡದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಯಾವೆಲ್ಲವು ಅಸುರಕ್ಷಿತ?
ಅಲ್ಪಾ ಲಿಪೋಯಿಕ್ ಆಸಿಡ್, ಪೋಲಿಕ್ ಆಸಿಡ್, ಮಿಥೈಲ್ ಕೋಬಾಲಮಿನ್, ವಿಟಮಿನ್ ಬಿ6 & ವಿಟಮಿನ್ ಡಿ3ಟ್ಯಾಬ್ಲೆಟ್ಸ್ – ಮೇ. ಇಸ್ಟ್ ಆಫ್ರಿಕನ್ (ಇಂಡಿಯಾ) ಓವರ್ಸಿಸ್.
ಕಂಪೌಂಡ್ ಸೋಡಿಯಂ ಲ್ಯಾಕ್ಟಿಟ್ ಇನ್ವೆಕ್ಷನ್ ಐಪಿ – ಮೆ. ಅಲ್ವಾ ಲ್ಯಾಬೋರೇಟರಿಸ್ ಪ್ರೈ. ಲಿಮಿಟೆಡ್.
ಕಂಪೌಂಡ್ ಸೋಡಿಯಂ ಲ್ಯಾಕ್ವೆಟ್ ಇನ್ವೆಕ್ಷನ್ ಐಪಿ ಮೇ.ಟಾಮ್ ಬ್ರಾನ್ ಫಾರ್ಮಾಸ್ಕೂಟಿಕಲ್ಸ್ ಪ್ರೈ. ಲಿಮಿಟೆಡ್.ಪೋಮೋಲ್-650 (ಪ್ಯಾರಾಸಿಟಮೋಲ್ ಟ್ಯಾಬ್ಲೆಟಸ್ 3.໖ 650 ໖໐໖)- . ಫಾರ್ಮಾಸೂಟಿಕಲ್ಸ್ ಪ್ರೈ. ಲಿಮಿಟೆಡ್.ಮಿಟು ಕ್ಯೂ7 ಸಿರಪ್ – ಮೆ. ಬಯೋನ್ ಥೆರಾಪ್ಯಾಟಿಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್
ಸ್ಟೈರಲ್ ಡಿಲೈಯಂಟ್ ಪಾರ್ ರೆಕಾನೋಸ್ಟಿಟಿಶೂನ್ ಆಪ್ ಎನ್ನಿ, ಐಬಿ, ಐಬಿಡಿ ಆಯಂಡ್ ಕಾಂಬಿನೇಷನ್ ವ್ಯಾಕ್ಸಿನ್ಸ್ ಫಾರ್ ಪೌಲ್ವಿ (ವೆಟರ್ನರಿ) ಮಲ್ಟಿ ಡೋಸ್ ವಿಲಾ 200 ಎಂಲ್ – ಮೇ. ಸೇಫ್ ಪೇರೆಂಟರಲ್ಸ್ ಪ್ರೈ. ಲಿಮಿಟೆಡ್.ಸ್ಪಾನ್ಸಾಕ್ಸ್-ಓಡ್ ಟ್ಯಾಬ್ಲೆಟ್ಸ್ (ಓಪ್ಲಾಕ್ಸಸಿನ್ & ಓರ್ನಿಡಜೋಲ್ ಟ್ಯಾಬ್ಲೆಟ್ಸ್ ಐಪಿ) – ಮೆ. ಇಂಡೋರಾಮ ಹೇಲ್ತ್ ಕೇಸ್ ಪ್ರೈ ಲಿಮಿಟಿಡ್.
ಪ್ಯಾಂಟೋಕೋಟ್-ಡಿಎಸ್‌ಆರ್ (ಪ್ಯಾಂಟೋಪ್ರಜೋಲ್ ಗ್ಯಾಸ್ಟೋ-ರಿಜಿಸ್ಟೆಂಟ್ & ಡೋರಿಡನ್ ಪ್ರೋಕಾಂಗಡ್ ರಿಲಿಸ್ ಕ್ಯಾಪ್ಸಲ್ಸ್ ಐಪಿ – ಮೇ. ಸೊಫೈ ಫಾರ್ಮಾಸೂಟಿಕಲ್ಸ್ ಪ್ರೈ. ಲಿಮಿಟೆಡ್.
ಸೋಡಿಯಂ ಕ್ಲೋರೈಡ್ ಇನ್ವೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ವೆಕ್ಟಬಲ್ ಪ್ರೈ. ಲಿಮಿಟೆಡ್.
ಓ ಶಾಂತಿ ಗೋಲ್ಡ್ ಕ್ಲಾಸ್ ಕುಂಕುಮ್ – ಮೇ. ಎನ್. ರಂಗರಾವ್ & ಸನ್ಸ್ ಪ್ರೈ ಲಿಮಿಟೆಡ್.
ಪಿರಾಸಿಡ್-ಓ ಸಸ್ಪೆನ್ಮನ್ (ಸಲ್ಮಾಲ್ವೇಟ್ & ಆಕ್ಸೆಟಾಕೈನ್ ಸಸ್ಪೆನ್ಮನ್) – ಮೆ. ರೆಡ್ನಕ್ಸ್ ಫಾರ್ಮಾಸೂಟಿಕಲ್ಸ್ ಪ್ರೈ ಲಿಮಿಟೆಡ್.
ಗ್ಲಿಮಿಜ್-2 (ಗ್ಲಿಮಿಫೆರೈಡ್ ಟ್ಯಾಬ್ಲೆಟ್ಸ್ ಐಪಿ 2ಎಂಜಿ) -ಮೆ. ಕೆಎನ್‌ಎಂ ಫಾರ್ಮಾ ಪ್ರೈ. ಲಿಮಿಟೆಡ್.
ಐರನ್ ಸುಕ್ರೋಸ್ ಇನ್ವೆಕ್ಷನ್ ಯುಎಸ್ಪಿ 100ಎಂಜಿ (ಐರೋಗೈನ್) – ಮೆ. ರೀಗೈನ್ ಲ್ಯಾಬೋರೇಟರಿಸ್
ಕಂಪೌಂಡ್ ಸೋಡಿಯಂ ಲ್ಯಾಕ್ಟೇಟ್ ಇನ್ವೆಕ್ಷನ್ ಐಪಿ (ರಿಂರ್ಗ ಲ್ಯಾಕ್ವೆಟ್ ಸಲೂಷನ್ ಪಾರ್ ಇನ್ವೆಕ್ಷನ್ ಆರ್ಎಲ್ – ಮೇ. ಒಟ್ಟುಕಾ ಫಾರ್ಮಾಲ್ಯೂಟಿಕಲ್ಸ್ ಇಂಡಿಯಾ ಈ ಔಷಧಿ ಮತ್ತು ಕಾಂತಿವರ್ಧಕ ಔಷಧ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ ಮತ್ತು ನರ್ಸಿಂಗೋಂನವರು ದಾಸ್ತಾನು ಮಾಡುವುದನ್ನು, ಮಾರಾಟ ಮಾಡುವುದು ಅಥವಾ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.