Gl
ರಾಜ್ಯ ವಾರ್ತೆ

ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ: ರಾಜ್ಯ ಸರಕಾರ ಮಹತ್ವದ ಘೋಷಣೆ| ಯಾರಿಗೆಲ್ಲಾ ಈ ಸೌಲಭ್ಯ ಸಿಗಲಿದೆ; ಇಲ್ಲಿ ಓದಿ

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯ ಸರಕಾರ ಸರಕಾರಿ ಶಾಲಾ ಮಕ್ಕಳ ಭವಿಷ್ಯಕ್ಕೆಂದು ಮಹತ್ವದ ಘೋಷಣೆಯನ್ನು ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

rachana_rai
Pashupathi
akshaya college
Balakrishna-gowda

ಸರಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸುವ ಕಾರಣದಿಂದ ಸರಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದು ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ ವ್ಯವಸ್ಥೆಯನ್ನು ಸರಕಾರ ನೀಡಲಿದೆ ಎಂದು ಹೇಳಿದ್ದಾರೆ. ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವನ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರಕಾರ ಈ ಕ್ರಮ ಮಹತ್ವ ಪಡೆದಿದೆ.

pashupathi


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…