ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ.
ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ.
ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ
ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ತಮ್ಮಲ್ಲಿ ಕೋರುತ್ತೇನೆ ಎಂದು ಸಿಎಂ ಟ್ವಿಟ್ ಮಾಡಿದ್ದಾರೆ.