ರಾಜ್ಯ ವಾರ್ತೆ

ರಾಜ್ಯದಲ್ಲಿ ಹೊಸ APL, BPL ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

core technologies

ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್‌ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು  ತಮ್ಮ ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಬಹುದು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts