ರಾಜ್ಯ ವಾರ್ತೆ

ಸರ್ಕಾರಿ ಆಸ್ಪತ್ರೆಗಳಿಗೆ 3 ಕೋಟಿ ರೂ. ಔಷಧಿ ಅನುದಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ನಿವಾರಣೆಗೆ ಸರ್ಕಾರ 3 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ. ಈ ಹಣವನ್ನು ಕೇಂದ್ರದ. ನ್ಯಾಷನಲ್ ಹೆಲ್ತ್ ಮಿಷನ್ (NHM) ಯೋಜನೆಯಡಿ ನೀಡಲಾಗಿದೆ.ಜಿಲ್ಲಾ, ತಾಲೂಕು, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅತ್ಯಗತ್ಯ ಔಷಧಿಗಳನ್ನು ಮುಂದಿನ ಎರಡು ತಿಂಗಳ ಅವಧಿಗೆ ಖರೀದಿಸಲು ಸೂಚಿಸಲಾಗಿದೆ.ಜನನಿ ಶಿಶು ಸುರಕ್ಷಾ ಕಾರ್ಯಕ್ರಮ(JSSK) ಮತ್ತು ಉಚಿತ ಔಷಧಿ ಯೋಜನೆಯ ಅನುದಾನವನ್ನೂ ಬಳಸಿಕೊಳ್ಳಲಾಗುತ್ತದೆ. ಮೂರು ಕೋಟಿ ರೂಪಾಯಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಖಾತೆಗೆ ವರ್ಗಾಯಿಸಿ, ಕರ್ನಾಟಕ ಸ್ಟೇಟ್ ಮೆಡಿಕಲ್ ಸಪ್ಲಯಿಸ್ ಕಾರ್ಪೊರೇಷನ್
ಲಿಮಿಟೆಡ್ (KSMSCL) ಮೂಲಕ ಅಗತ್ಯ ಔಷಧಿ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.ಈ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬಡ ರೋಗಿಗಳಿಗೆ ಸಹಕಾರಿಯಾಗಲಿದೆ.

chennai-shopping
maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…