ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ನಿವಾರಣೆಗೆ ಸರ್ಕಾರ 3 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ. ಈ ಹಣವನ್ನು ಕೇಂದ್ರದ. ನ್ಯಾಷನಲ್ ಹೆಲ್ತ್ ಮಿಷನ್ (NHM) ಯೋಜನೆಯಡಿ ನೀಡಲಾಗಿದೆ.ಜಿಲ್ಲಾ, ತಾಲೂಕು, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅತ್ಯಗತ್ಯ ಔಷಧಿಗಳನ್ನು ಮುಂದಿನ ಎರಡು ತಿಂಗಳ ಅವಧಿಗೆ ಖರೀದಿಸಲು ಸೂಚಿಸಲಾಗಿದೆ.ಜನನಿ ಶಿಶು ಸುರಕ್ಷಾ ಕಾರ್ಯಕ್ರಮ(JSSK) ಮತ್ತು ಉಚಿತ ಔಷಧಿ ಯೋಜನೆಯ ಅನುದಾನವನ್ನೂ ಬಳಸಿಕೊಳ್ಳಲಾಗುತ್ತದೆ. ಮೂರು ಕೋಟಿ ರೂಪಾಯಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಖಾತೆಗೆ ವರ್ಗಾಯಿಸಿ, ಕರ್ನಾಟಕ ಸ್ಟೇಟ್ ಮೆಡಿಕಲ್ ಸಪ್ಲಯಿಸ್ ಕಾರ್ಪೊರೇಷನ್
ಲಿಮಿಟೆಡ್ (KSMSCL) ಮೂಲಕ ಅಗತ್ಯ ಔಷಧಿ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.ಈ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬಡ ರೋಗಿಗಳಿಗೆ ಸಹಕಾರಿಯಾಗಲಿದೆ.
- Home
- ರಾಜ್ಯ ವಾರ್ತೆ
- ಸರ್ಕಾರಿ ಆಸ್ಪತ್ರೆಗಳಿಗೆ 3 ಕೋಟಿ ರೂ. ಔಷಧಿ ಅನುದಾನ
ಸರ್ಕಾರಿ ಆಸ್ಪತ್ರೆಗಳಿಗೆ 3 ಕೋಟಿ ರೂ. ಔಷಧಿ ಅನುದಾನ
What's your reaction?
- 294c
- 294cc
- 2ai technology
- 2ajjavara
- 2alwas
- 2apology
- 2artificial intelegence
- 2avg
- 2belthangady-provocative-speech-case-conviction
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2Court convicts accused in provocative speech case
- 2crime
- 2crime news
- 2cyclothon
- 2darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1Kedila
- 1kerala village
- 1kukke - kollur temple
- 1lokayuktha
- 1lokayuktha raid
- 1Mangalore
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಬ್ಯಾಂಕ್ ಮುಷ್ಕರ ಮುಂದೂಡಿಕೆ: ಗ್ರಾಹಕರಿಗೆ ಎಂದಿನಂತೆ ಲಭ್ಯ ಬ್ಯಾಂಕಿಂಗ್ ಸೇವೆ
ನವದೆಹಲಿ: ವಾರದಲ್ಲಿ ಐದು ದಿನಗಳ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಪರಿಶೀಲನೆ…
ರಾಷ್ಟ್ರೀಯ ಸರಸ್ ಮೇಳದಲ್ಲಿ ಪುತ್ತೂರಿನ ಅವನಿ ಮಹಿಳಾ ಸ್ವಸಹಾಯ ಸಂಘ ಭಾಗಿ
ಪುತ್ತೂರು: ಬೆಂಗಳೂರಿನಲ್ಲಿ ಸೆಪ್ಟೆಂಬರ್ 19ರಿಂದ 27ರವರೆಗೆ ನಡೆಯುತ್ತಿರುವ ರಾಷ್ಟ್ರೀಯ ಸರಸ್…
ಬರ ಪರಿಹಾರ ಸಾಲದು, ರೈತರ ಸಾಲಮನ್ನಾ ಮಾಡಿ: ಆರ್. ಅಶೋಕ್ ಒತ್ತಾಯ
ಬೆಂಗಳೂರು: ಬರಪೀಡಿತ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ತಲಾ ₹2,500 ಇನ್ಪುಟ್ ಸಬ್ಸಿಡಿ…
ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್ಐಆರ್!
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು…
ವಂದೇ ಮಾತರಂಗೆ ಅವಮಾನ ಆರೋಪ: ಸೋನಿಯಾ ಗಾಂಧಿ ವಿರುದ್ಧ ವಿಕಾಸ್ ಪುತ್ತೂರು ದೂರು
ಮಂಗಳೂರು: ವಂದೇ ಮಾತರಂ ಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ವಿಕಾಸ್…
ಬೆಂಗಳೂರು – ಮಂಗಳೂರು ರೈಲು ಸಂಚಾರ ಸದ್ಯಕ್ಕೆ ಅನುಮಾನ: ರೈಲ್ವೆ ಇಲಾಖೆ ನೀಡಿದ ಮಹತ್ವದ ಮಾಹಿತಿ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನ ಎಡಕುಮೇರಿ ಕಡಗರವಳ್ಳಿ ಮಧ್ಯೆ…
“ದಾಖಲೆ ಇಲ್ಲದಿದ್ದರೂ ಭಯ ಬೇಡ” | 4500 ಜಮೀನಿನ ಗಿಫ್ಟ್ ಬಗ್ಗೆ ಗ್ರಾಮಸ್ಥರಿಗೆ ಒಡೆಯರ್ ಅಭಯ!
ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು…
ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಸ್ಮಶಾನದಲ್ಲಿ ಜೀವಂತ!! 4 ವೈದ್ಯರ ಅಮಾನತು!!
ಅಂತಿಮ ವಿಧಿವಿಧಾನಗಳಿಗಾಗಿ ಚಿತಾಗಾರದ ಮೇಲೆ ಮಲಗಿರುವಾಗ ವ್ಯಕ್ತಿಯೊಬ್ಬರು ಜೀವಂತವಾಗಿದ್ದಾರೆ…
ಗಾಂಜಾ ಆರೋಪಕ್ಕೆ ವಿದ್ಯಾರ್ಥಿ ಬಲಿ: ಮೂವರು ಪೊಲೀಸರ ಅಮಾನತು!!
ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್…
ಗುರುವಾರ ರಾಜ್ಯದ ಎಲ್ಲಾ ಕೋರ್ಟ್’ಗಳಿಗೂ ರಜೆ!
ರಾಜ್ಯದಲ್ಲಿ ಹೋಲಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನ್ಯಾಯಾಲಯ ಕಲಾಪಕ್ಕೆ ರಜೆ ಘೋಷಿಸಲಾಗಿದೆ.























