ರಾಜ್ಯ ವಾರ್ತೆ

ದಾವೂದ್ ಇಬ್ರಾಹಿಂ ವೈಭವೀಕರಣ: ಕೇರಳದ ಬಸ್ ಚಿಕ್ಕಮಗಳೂರಲ್ಲಿ ಸೀಜ್!!

ಈ ಸುದ್ದಿಯನ್ನು ಶೇರ್ ಮಾಡಿ

ಉಗ್ರ ದಾವೂದ್ ಇಬ್ರಾಹಿಂನನ್ನು ವೈಭವೀಕರಿಸುವ ಬರಹಗಳನ್ನು ಹೊಂದಿದ್ದ ಕೇರಳ ಮೂಲದ ಖಾಸಗಿ ಪ್ರವಾಸಿ ಬಸ್ಸೊಂದನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇರಳದಿಂದ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಈ ಬಸ್ಸಿನ ಮೇಲೆ ರೈಸ್ ಆಫ್ ಅ ಡಾನ್ ಸೇರಿದಂತೆ ದಾವೂದ್ ಇಬ್ರಾಹಿಂನನ್ನು ಹೊಗಳುವ ಹಲವಾರು ಬರಹಗಳನ್ನು ಬರೆಯಲಾಗಿತ್ತು. ಈ ಬರಹಗಳನ್ನು ಗಮನಿಸಿದ ಹಿಂದೂಪರ ಸಂಘಟನೆಗಳು ಬಸ್ಸನ್ನು ತಡೆದು ಚಾಲಕ ಸೇರಿ ಮಾಲೀಕರ ವಿರುದ್ಧ FIR ದಾಖಲು ‌ಮಾಡುವಂತೆ ಪಟ್ಟು ಹಿಡಿದಿದ್ದಾರೆ.

ಸದ್ಯ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಸ್ಸನ್ನು ಸೀಜ್ ಮಾಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೀಪಾವಳಿ ಹಿನ್ನೆಲೆ: ಕರಾವಳಿಯ ರೈಲ್ವೇ ಪ್ರಯಾಣಿಕರಿಗೆ ಸಿಹಿಸುದ್ದಿ | ಯಶವಂತಪುರ –ಮಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು!!

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ…

ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಮೋಹನ್ ಭಾಗವತ್’ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ!

ತಾನು ಗೃಹ ಸಚಿವನಾಗಿ ಇರುವವರೆಗೂ ಕರ್ನಾಟಕದಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ…