ಉದ್ಯೋಗರಾಜ್ಯ ವಾರ್ತೆಶಿಕ್ಷಣ

ಕರ್ನಾಟಕ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಕರ್ನಾಟಕ ವಿದ್ಯುತ್‌‌ ನಿಗಮ ನಿಯಮಿತ (KPTCL)  2975 ಕಿರಿಯ ಸ್ಟೇಶನ್ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ವಿದ್ಯುತ್‌‌ ನಿಗಮ ನಿಯಮಿತ (KPTCL)

 2975 ಕಿರಿಯ ಸ್ಟೇಶನ್ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

SRK Ladders

ಹುದ್ದೆಗಳ ವಿವರ:

ಜೂನಿಯರ್ ಸ್ಟೆಷನ್ ಅಟೆಂಡೆಂಟ್  433 ಹುದ್ದೆ

ಕಿರಿಯ ಪವರ್ ಮ್ಯಾನ್ 2542 ಹುದ್ದೆ

ವಿದ್ಯಾರ್ಹತೆ: 10, ಪಿಯುಸಿ, ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು 

ವೇತನ ಶ್ರೇಣಿ : ₹ 17000-₹21000

ವಯೋಮಿತಿ: 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟನ್ನು ಸಂಪರ್ಕಿಸಿರಿ  :

kptcl.karnataka.gov.in


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 2