Gl
ಕರಾವಳಿರಾಜ್ಯ ವಾರ್ತೆ

ಟ್ರಂಚ್‌ಗೆ ಬಿದ್ದು ಕಾಡಾನೆ ಸಾವು!!

ಟ್ರಂಚ್‌ಗೆ ಬಿದ್ದು ಕಾಡಾನೆಯೊಂದು ಮೃತಪಟ್ಟ ಘಟನೆ  ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

rachana_rai
Pashupathi
akshaya college

ಆನೆಗಳ ಉಪಟಳ ತಡೆಯಲು ತೆಗೆಯಲಾಗಿದ್ದ ಟ್ರಂಚ್‌ಗೆ ಎರಡು ದಿನದ ಹಿಂದೆಯೇ ಕಾಡಾನೆ ಬಿದ್ದಿದೆ ಎನ್ನಲಾಗಿದ್ದು, ಮೇಲೆ ಬರಲಾಗದೇ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

pashupathi

ಆನೆ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಆನೆಯ ಕಳೆಬರಹದ ಮರಣೋತ್ತರ ಪರೀಕ್ಷೆ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

ಇನ್ನು ಶಿವಮೊಗ್ಗ ಗ್ರಾಮಾಂತರ ಭಾಗದ ಸಿರಿಗೆರೆ, ಆಯನೂರು, ಆಲದೇವರ ಹೊಸೂರು, ಪುರದಾಳು ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿತ್ತು. ಈ ಆನೆಗಳನ್ನು ಇಲ್ಲಿಂದ ಓಡಿಸಬೇಕು ಅಥವಾ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು. ಹಾಗಾಗಿ ಸೆಕ್ರೆಬೈಲು ಬಿಡಾರದಿಂದ ಮೂರು ಆನೆಗಳನ್ನು ತಂದು ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ನಡುವೆಯೇ ಆನೆಯೊಂದು ಮೃತಪಟ್ಟಿದೆ.ಆನೆ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…