ರಾಜ್ಯ ವಾರ್ತೆ

ಧೂಮಪಾನ ನಿಷೇಧ: ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ರಾಜ್ಯ ಸರಕಾರ!

ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ

akshaya college

ಆವರಣಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.

ಒಂದು ವೇಳೆ ನಿಯಮ ಮೀರಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಧೂಮಪಾನ ನಿಷೇಧಿಸಿ, ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ ಪಾಟಿಲ್ ಅಧಿಸೂಚನೆ ಹೊರಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts