pashupathi
ರಾಜ್ಯ ವಾರ್ತೆ

ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ బಲಿ!!

tv clinic
ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್‌ಎಫ್‌ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್‌ಎಫ್‌ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

akshaya college

ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ ನಡುವೆ ಎಎನ್ ಎಫ್, ನಕ್ಸಲರ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ.

ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…