ರಾಜ್ಯ ವಾರ್ತೆ

ಇಂದು ಸಂವಿಧಾನ ದಿನಾಚರಣೆ: ಅಂಬೇಡ್ಕ‌ರ್ ಭಾವಚಿತ್ರ ಕಡ್ಡಾಯಗೊಳಿಸಿ ಆದೇಶ

ನವೆಂಬರ್  26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನವೆಂಬರ್  26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

SRK Ladders

ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ|| ಬಿ.ಆ‌ರ್.ಅಂಬೇಡ್ಕ‌ರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 2