ರಾಜ್ಯ ವಾರ್ತೆ

ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ: ಶಿಕ್ಷಕ ಸಾವು!!

ಜೇಬಿನಲ್ಲಿಟ್ಟಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಜೇಬಿನಲ್ಲಿಟ್ಟಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ.

Shani-pooja

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್ ತಾಲೂಕಿನ ಸಿರೆಗಾಂವ್ ಅಣೆಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕ ಸುರೇಶ್ ಸಂಗ್ರಾಮೆ (55) ಮೃತಪಟ್ಟ ಶಿಕ್ಷಕ. ಗಂಭೀರವಾಗಿ ಗಾಯಗೊಂಡಿರುವ ಇಸ್ಮಾ ನಾಥು ಗಾಯಕ್ವಾಡ್ (56) ಭಂಡಾರಾ ಜಿಲ್ಲಾ ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಇಬ್ಬರೂ ಸಂಬಂಧಿಕರಾಗಿದ್ದು, ಭಂಡಾರಾ ಜಿಲ್ಲೆಯ ಸಾಕೋಲಿ ತಾಲೂಕಿನ ಸಿರೆಗಾವೋಲ ನಿವಾಸಿಗಳಾಗಿದ್ದಾರೆ.

ಶುಕ್ರವಾರ ಸಂಜೆ ವೇಳೆ ಸಂಬಂಧಿಕರ ಕಾರ್ಯಕ್ರಮಕ್ಕೆ ಅರ್ಜುನಿ ಮೋರ್ಗಾಂವ್‌ಗೆ ಹೋಗುತ್ತಿದ್ದಾಗ ಏಕಾಏಕಿ ಜೇಬಿನಲ್ಲಿದ್ದ ಮೊಬೈಲ್ ಫೋನ್ ಬಾಂಬ್ ರೀತಿ ಸ್ಫೋಟಗೊಂಡಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಘಟನೆಯಿಂದ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…