tamanvi
ರಾಜ್ಯ ವಾರ್ತೆ

ಕರ್ನಾಟಕ ನಿವೃತ್ತ  ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ

D_shiva_bhat
ಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ  ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಯವರು ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ : 7 ನೇ ವೇತನವನ್ನು ಯಥಾವತ್ತಾಗಿ ಜಾರಿಗೊಳಿಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ  ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಯವರು ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.

maithri

ಈ ಸಂದರ್ಭದಲ್ಲಿ ಶಾಸಕ ಅಶೋಕ್ ರೈ ಯವರು ನಿವೃತ್ತ ಸರಕಾರಿ ನೌಕರರನ್ನು ಉದ್ದೇಶಿಸಿ ನಿಮ್ಮ ಬೇಡಿಕೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಹಾಗೂ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಂದ ನಿವೃತ್ತ ನೌಕರರು ಸೇರಿ ಪ್ರತಿಭಟನೆ ನಡೆಸುತ್ತಿದ್ದೇವೆ. ಯಾರೂ ನಮ್ಮ ಬಳಿ ಬಂದು ವಿಚಾರಿಸಿಲ್ಲ. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರು ನಮ್ಮ ಬಳಿ ಬಂದು ನಮ್ಮ ಮನವಿ ಸ್ವೀಕರಿಸಿ ಸನ್ಮಾನ್ಯ ಮುಖ್ಯಮಂತ್ರಿಗಳ ಬಳಿ ಇದರ ಬಗ್ಗೆ ಮಾತಾಡುತ್ತೇನೆ ಹಾಗೂ ಸದನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಮೋಹನ್ ಭಾಗವತ್’ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ!

ತಾನು ಗೃಹ ಸಚಿವನಾಗಿ ಇರುವವರೆಗೂ ಕರ್ನಾಟಕದಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ…