ರಾಜ್ಯ ವಾರ್ತೆ

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

GL
ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

chennai-shopping
maithri

ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ವೃಕ್ಷಮಾತೆಯೆಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರನ್ನು ತೀವ್ರ ಅನಾರೋಗ್ಯದ ಕಾರಣ ದಾಖಲಿಸಲಾಗಿದೆ. ಕಳೆದ 17 ದಿನಗಳಿಂದ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವಂತ ತಿಮ್ಮಕ್ಕ ಅವರಿಗೆ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ 113 ವರ್ಷಗಳು. ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಬಹು ಬೇಗ ಗುಣಮುಖರಾಗಿ ಬರಲಿ ಅಂತ ಅವರ ಹಿತೈಷಿಗಳು, ಅಭಿಮಾನಿಗಳು, ಕುಟುಂಬಸ್ಥರು ಕೋರಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…