ರಾಜ್ಯ ವಾರ್ತೆ

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.

Shani-pooja

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದ್ದಾರೆ.

ಮಂಗಳಮುಖಿಯೊಬ್ಬರು ವಿಶ್ವವಿದ್ಯಾಲಯವೊಂದರಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಮಾಡಲು ಅವಕಾಶ ಪಡೆದುಕೊಂಡಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಮಂಗಳಮುಖಿಯರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…