ರಾಜ್ಯ ವಾರ್ತೆ

ಕ್ರಿಸ್ಮಸ್ – ಹೊಸ ವರ್ಷದ ಹಿನ್ನೆಲೆ ಬೆಂಗಳೂರು-ಮಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು  

ಕ್ರಿಸ್‌ಮಸ್ ಹಾಗೂ ಹೊಸ ವರ್ಷದ (Christmas, NewYear) ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯಿಂದ ಯಶವಂತಪುರ – ಮಂಗಳೂರು ಜಂಕ್ಷನ್‌ – ಯಶವಂತಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಓಡಾಟ ನಡೆಸಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು:(Mangalore) ಕ್ರಿಸ್‌ಮಸ್ ಹಾಗೂ ಹೊಸ ವರ್ಷದ (Christmas, NewYear) ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯಿಂದ ಯಶವಂತಪುರ – ಮಂಗಳೂರು ಜಂಕ್ಷನ್‌ – ಯಶವಂತಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಓಡಾಟ ನಡೆಸಲಿದೆ.

akshaya college

ನಂ.06505 ಯಶವಂತಪುರ ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಡಿ.23 ಮತ್ತು 27ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಡಲಿದೆ. 1.03ಕ್ಕೆ ಕುಣಿಗಲ್, 2.18ಕ್ಕೆ   ಚನ್ನರಾಯಪಟ್ಟಣ ,3 3.508 क, 4.508 ಸಕಲೇಶಪುರ, 8.25ಕ್ಕೆ ಸುಬ್ರಹ್ಮಣ್ಯ ರೋಡ್. 9.23ಕ್ಕೆ ಕಬಕ ಪುತ್ತೂರು, 9.53ಕ್ಕೆ ಬಂಟ್ವಾಳ, 11.00 ಪಡೀಲ್ 11.45 ಜಂಕ್ಷನ್ ತಲುಪಲಿದೆ.

ನಂ.06506 ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು, ಡಿ.24 ಮತ್ತು 28ರಂದು (ಗುರುವಾರ ಮತ್ತು ಶನಿವಾರ) ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಹೊಡಲಿದ್ದು, 1.30ಕ್ಕೆ ಪಡೀಲ್, 1.28ಕ್ಕೆ ಬಂಟ್ವಾಳ, 1.58ಕ್ಕೆ ಕಬಕ ಪುತ್ತೂರು, 2.35ಕ್ಕೆ ಸುಬ್ರಹ್ಮಣ್ಯ ರೋಡ್, ಸಂಜೆ 5.05ಕ್ಕೆ ಸಕಲೇಶಪುರ, 6 ಗಂಟೆಗೆ ಹಾಸನ, 6.38ಕ್ಕೆ ಚನ್ನರಾಯಪಟ್ಟಣ, 7.43ಕ್ಕೆ ಕುಣಿಗಲ್, ರಾತ್ರಿ 10.30ಕ್ಕೆ ಯಶವಂತಪುರ ತಲುಪಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts