ರಾಜ್ಯ ವಾರ್ತೆ

ರಾಜ್ಯದಲ್ಲಿ ಹಕ್ಕಿಜ್ವರ  ಅಲರ್ಟ್ ಘೋಷಣೆ

ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

akshaya college

ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ. ಎರಡೂ ರಾಜ್ಯಗಳಲ್ಲಿ ಕೋಳಿಗಳ ಮಾರಣಹೋಮ ನಡೆದಿದೆ.

ಹೊರ ರಾಜ್ಯಗಳಿಂದ ಕೋಳಿ, ಮೊಟ್ಟೆಗಳ ಆಮದು ಮಾಡಿಕೊಳ್ಳದಂತೆ ನಿಷೇಧಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ. ಎರಡೂ ರಾಜ್ಯಗಳಲ್ಲಿ ಕೋಳಿಗಳ ಮಾರಣಹೋಮ ನಡೆದಿದೆ.

ಬೇರೆ ರಾಜ್ಯಗಳಲ್ಲಿಯೂ ಸೋಂಕು ಹರಡುವ ಭೀತಿಯಿಂದ ಕೊಳಿ, ಮೊಟ್ಟೆ ಆಮದಿಗೆ ನಿಷೇಧ ಹೇರಲಾಗಿದೆ. ಬೀದರ್, ಬಳ್ಳಾರಿ, ಬೆಳಗಾವಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವ್ಯಾಪಾರಗಳ ಮೇಲೆ ನಿಗಾ ವಹಿಸಲಾಗಿದ್ದು, ಹೊರ  ರಾಜ್ಯಗಳಿಂದ ಬರುವ ಕೋಳಿ, ಮೊಟ್ಟೆಗಳಿಗೆ ನಿರ್ಬಂಧ ವಿಧಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts