Gl
ರಾಜ್ಯ ವಾರ್ತೆ

SSLC, PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಗಿಫ್ಟ್! ಈ ಸೌಲಭ್ಯ ಪಡೆಯಲು ಪರೀಕ್ಷಾರ್ಥಿಗಳು ಏನು ಮಾಡಬೇಕು?

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, KSRTC ತನ್ನ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ksrtc ಆದೇಶವೊಂದನ್ನು ಜಾರಿ ಮಾಡಿದೆ.

rachana_rai
Pashupathi

KSRTC ತನ್ನ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.

akshaya college

ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ಮತ್ತು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ SSLC ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಪ್ರಸ್ತುತಪಡಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಾತ್ರೆ, ರ್ಯಾಲಿ, ಸಮಾವೇಶ, ಸಾಮೂಹಿಕ ಕಾರ್ಯಕ್ರಮಗಳಿಗೆ ಹೊಸ ಕಾನೂನು! ಅನುಮತಿ ಪಡೆಯುವುದೇಗೆ? ಹೊಸ ಮಸೂದೆಯಲ್ಲಿ ಏನಿದೆ?

ಬೆಂಗಳೂರು: ರಾಜಕೀಯ ರ್ಯಾಲಿ, ಸಮಾವೇಶ, ಸಾಮೂಹಿಕ ವಿವಾಹ ಮೊದಲಾದ ಸಮಾರಂಭಗಳಿಗೆ ಇನ್ನು ಅನುಮತಿ…