ಪುತ್ತೂರು: ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ತನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.
ಪುತ್ತೂರು ಪ್ರಜ್ಞಾ ಆಶ್ರಮದ ವಿಶೇಷ ಚೇತನರೊಂದಿಗೆ ಬೆರೆತು, ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.
ಪುತ್ತೂರು ಕಾಂಗ್ರೆಸ್ ರಕ್ತನಿಧಿಯ ಅಧ್ಯಕ್ಷ ನವೀನ್ ಸಿಟಿಗುಡ್ಡೆ,ಕಲಾವಿದ ಕೃಷ್ಣಪ್ಪ,ಚಂದ್ರಶೇಖರ ನಾಯ್ಕ,ರಾಜೀವ ಗೌಡ,ರಾಮಚಂದ್ರ ನಾಯ್ಕ್ ಮಂಜಲ್ಪಡುಪು,ವಿಕ್ಟರ್ ಪಾಯಸ್,ದಿನೇಶ್ ಶೇವಿರೆ,ಪೂರ್ಣೇಶ್ ಕುಮಾರ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.