Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್
ಸ್ಥಳೀಯ

ಮುಳಿಯ – ಹೊಸ ಲೋಗೋ- ಅನಾವರಣ |  ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Shakthi News
April 10, 2025
0
Facebook6WhatsApp2 XTelegram
GL
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.
ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು.

ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.

“ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ.

ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ ಲೋಗೋ ಆಧುನಿಕತೆಯನ್ನು ಮತ್ತು ಡಿಸೈನ್ ಎಲಿಮೆಂಟ್ ಹೊಂದಿದ್ದು ಹೊಸ ಟ್ರೆಂಡ್ ಗಳನ್ನು ಹೊರ ಸೂಸುತ್ತದೆ. ನಂಬಿಕೆ ಮತ್ತು ಪರಂಪರೆಯ ಜೊತೆಗೆ ಮುಳಿಯದ mascot ಆಗಿರುವ ಆನೆ ಮರಿ ದೃಢತೆ ಮತ್ತು ನಾಯಕತ್ವ ಮತ್ತು ಎಗ್ರೆಸಿವ್ ವಿಚಾರಗಳನ್ನು ಮುಂದಿಡುತ್ತದೆ” ಶುದ್ಧತೆ ಮೀರಿದ ಪರಿಪೂರ್ಣತೆ ಯೆಡೆಗೆ ಸಾಗಿ ಬಂದು ಮುಳಿಯ ತನ್ನ ಸುತ್ತಮುತ್ತ ಸಂತೋಷ ಉಣ ಬಡಿಸಿದೆ ಎನ್ನುತ್ತಾರೆ ಕೇಶವ ಪ್ರಸಾದ್ ಮುಳಿಯ.

ಕಳೆದ ಮೂರು ತಲೆಮಾರುಗಳಿಂದ ಗ್ರಾಹಕರ ಮತ್ತು ಜನತೆಯ ವಿಶ್ವಾಸ ಗಳಿಸಿ – ಉಳಿಸುತ್ತಿರುವುದು ನಮ್ಮ ಮುಳಿಯ ಪರಂಪರೆ. ಜನರಿಗೆ ಚಿನ್ನದೊಂದಿಗೆ ಸಂತೃಪ್ತಿ,- ಸಂತೋಷ ನೀಡಿದ್ದೇವೆ.. ನೀವು ಮನಸಾರೆ ನಮ್ಮನ್ನು ಹರಸಿದ್ದೀರಿ.. Creating happiness (ಸದಾ ಸಂತೋಷ ) ನೀಡುವ ನಮ್ಮ ಹೊಸತನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು, ಮತ್ತಷ್ಟು ಹೊಸತನದೊಂದಿಗೆ ಬರುತ್ತಿದ್ದೇವೆ” ಎನ್ನುತ್ತಾರೆ ಕೃಷ್ಣ ನಾರಾಯಣ ಮುಳಿಯ.

“ಈ ಹೊಸ ಲೋಗೋವನ್ನು ಪುತ್ತೂರಿನ ಸಾಫ್ಟ್ವೇರ್ ಕಂಪನಿ ಯಾದ ” ದ ವೆಬ್ ಪೀಪಲ್ “ಮಾಡಿರುತ್ತದೆ” ಎಂದು ಮುಳಿಯ ಸಂಸ್ಥೆಯ ಬ್ರಾಂಡ್ ಮತ್ತು ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣು ಶರ್ಮ ಈ ಸಂದರ್ಭದಲ್ಲಿ ಲೋಗೋದ ವಿನ್ಯಾಸದ ಕುರಿತು ವಿವರಿಸಿದರು. ಸಂಸ್ಥೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಸಂಜೀವ ಹಾಗೂ ದ ವೆಬ್ ಪೀಪಲ್ ಪಾಲುದಾರರಾದ ಆದಿತ್ಯ ಕಲ್ಲೂರಾಯ ಮತ್ತು ಶರತ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:diamondsgoldJewell'skeshava prasadKrishna narayanalogomuliyaputturnewsramesh aravindsilver
Facebook6WhatsApp2 XTelegram
Previous Article

ಕೆದಿಲ:  ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!

Next Article

ಅಕ್ಷಯ ಕಾಲೇಜಿನಲ್ಲಿ'ಅಕ್ಷಯ ವೈಭವ' ಫ್ಯಾಶನ್ ಶೋ | ‍ಫ್ಯಾಶನ್ ಅನ್ನು ಭಿನ್ನ ರೀತಿಯಲ್ಲಿ ಪರಿಚಯಿಸುತ್ತಿದೆ ಅಕ್ಷಯ ಕಾಲೇಜು: ಬಲರಾಂ ಆಚಾರ್ಯ

Shakthi News

What's your reaction?

  • 13
    94c
  • 13
    94cc
  • 13
    ai technology
  • 12
    alwas
  • 12
    artificial intelegence
  • 12
    avg
  • 12
    bt ranjan
  • 11
    co-operative
  • 11
    coastal
  • 11
    crime news
  • 10
    darmasthala
  • 10
    death news
  • 10
    education
  • 9
    gl
  • 9
    gods own country
  • 9
    google for education
  • 8
    independence
  • 8
    jewellers
  • 8
    jnana vikasa
  • 7
    karnataka state
  • 7
    kerala village
  • 7
    lokayuktha
  • 6
    lokayuktha raid
  • 6
    manipal
  • 6
    minister krishna bairegowda
  • 5
    mla ashok rai
  • 5
    mohan alwa
  • 5
    mudubidre
  • 4
    nidana news
  • 4
    nirvathu mukku
  • 4
    ptr tahasildar
  • 4
    puttur
  • 3
    puttur news
  • 3
    puttur tahasildar
  • 3
    revenue
  • 2
    revenue department
  • 2
    revenue minister
  • 2
    society
  • 1
    sowmya
  • 1
    tahasildar
  • 1
    tahasildar absconded
  • 0
    udupi

Related Posts

sangeetha
ಸ್ಥಳೀಯ
29
6

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ, ಪ್ರಶಸ್ತಿ ಪ್ರಧಾನ

by Shakthi News
December 8, 2025

ವಿಟ್ಲ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ವಿಟ್ಲ…

advocate
ಸ್ಥಳೀಯ
132
26

ಪುತ್ತೂರು ವಕೀಲರ ಸಂಘದಿಂದ ವಕೀಲರ ದಿನಾಚರಣೆ, ಹಿರಿಯ ವಕೀಲರಿಗೆ ಸನ್ಮಾನ

by Shakthi News
December 3, 2025

ಪುತ್ತೂರು: ವಕೀಲರ ಸಂಘ ಪುತ್ತೂರು ಇದರ ವತಿಯಿಂದ ಡಿ. 3ರಂದು ವಕೀಲರ ಸಂಘದ ಸಭಾಂಗಣದಲ್ಲಿ…

janajagruthi-samithi
ಸ್ಥಳೀಯ
132
26

ಅ. 15: ಪುತ್ತೂರಿನಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಸಮಾವೇಶ

by Shakthi News
October 14, 2025

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ…

ಸ್ಥಳೀಯ
1,675
354

ಲವ್, ಸೆಕ್ಸ್ ಪ್ರಕರಣ: ಕೈಸೇರಿದ ಡಿ.ಎನ್.ಎ. ಟೆಸ್ಟ್!! ಮಗುವಿನ ಅಪ್ಪ ಯಾರೆಂಬ ಸತ್ಯ ಬಯಲಿಗೆ!!

by Shakthi News
September 27, 2025

ಪುತ್ತೂರು: ಡಿ.ಎನ್.ಎ. ಟೆಸ್ಟ್ ಕೈಸೇರಿದೆ. ಮಗುವಿನ ತಂದೆ ಯಾರೆಂಬ ಪ್ರಶ್ನೆಗೆ ಉತ್ತರ…

puthila-prayer
ಸ್ಥಳೀಯ
216
43

ಬ್ಯಾನರಿಗೆ ಹಾನಿ: ಬಲ್ನಾಡು ದೈವಸ್ಥಾನದಲ್ಲಿ ಪ್ರಾರ್ಥನೆ

by Shakthi News
November 22, 2025

ಪುತ್ತೂರು: ಬ್ಯಾನರಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಶನಿವಾರ ಸೀಯಾಳ…

aikya
ಸ್ಥಳೀಯ
48
11

ಕೊಡಾಜೆ ಐಕ್ಯ ವೇದಿಕೆ ನೂತನ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್ ಆಯ್ಕೆ

by Shakthi News
November 24, 2025

ಪುತ್ತೂರು: ಮಾಣಿ ಸಮೀಪದ ಕೊಡಾಜೆ ಐಕ್ಯ ವೇದಿಕೆ ನೂತನ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್…

ಸ್ಥಳೀಯ
448
98

ಅಶೋಕ ಜನಮನದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ | ಆಸ್ಪತ್ರೆಗೆ ಭೇಟಿ‌ ನೀಡಿದ ಶಾಸಕ ಅಶೋಕ್ ರೈ

by Shakthi News
October 21, 2025

ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ…

ಸ್ಥಳೀಯ
119
23

ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿ ನಮನ ಮತ್ತು ತಾಳಮದ್ದಳೆ 

by Shakthi News
December 22, 2024

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ…

ಸ್ಥಳೀಯ
325
71

ಎಲ್ಲೆ (ಫೆ. 20) ಕರೆಂಟಿಜ್ಜಿ!!

by Shakthi News
February 19, 2025

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ ವಿ ವಿದ್ಯುತ್‌ ಕೇಂದ್ರದಿಂದ ಹೊರಡುವ…

pashupathi-lights-fans-electricals
ಸ್ಥಳೀಯ
215
43

ಪಶುಪತಿ ಎಲೆಕ್ಟ್ರಿಕಲ್ ಶೋರೂಂಗೆ ಬೇಕಾಗಿದ್ದಾರೆ

by Shakthi News
October 17, 2025

ಪುತ್ತೂರು: ಪುತ್ತೂರಿನ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್’ಗೆ ತಕ್ಷಣ ಮಾರಾಟ…

PreviousNext1 of 118
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಸಿನೇಮಾ

ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ

by Shakthi News
March 10, 2025
94
20

ಹೊಸ ಸುದ್ದಿಗಳು

panaje

ಪಾಣಾಜೆ ಗ್ರಾಪಂ ಜಾಗ ಮಸೀದಿ ದಫನ ಭೂಮಿಗೆ ನೀಡುವುದು ಕಾನೂನುಬಾಹಿರ: ಸಂಜೀವ ಮಠಂದೂರು…

ಪಾಣಾಜೆ: ಹೈಕೋರ್ಟ್ ಆದೇಶವನ್ನು ಮೀರಿ ಖಾಸಗಿ ಸಂಸ್ಥೆಗೆ ಕಾನೂನು ಬಾಹಿರವಾಗಿ ಜಾಗ ನೀಡಲು ಪಾಣಾಜೆ ಗ್ರಾಮ…

udupi

ಅನಾಥ ಹೆಣ್ಣು ಮಕ್ಕಳಿಗೆ ಬಾಳು ನೀಡಿದ ಯುವಕರು: ಕನ್ಯಾದಾನ ನೆರವೇರಿಸಿದ ಉಡುಪಿ…

ಉಡುಪಿ: ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹಕ್ಕೆ ಉಡುಪಿಯ ರಾಜ್ಯ ಮಹಿಳಾ ನಿಲಯ ಸಾಕ್ಷಿಯಾಗಿದೆ.…

samastha

ಡಿ. 14: ಸಮಸ್ತ ಶತಮಾನೋತ್ಸವ ಪ್ರಚಾರಾರ್ಥ ಪುತ್ತೂರಿನಲ್ಲಿ ಆದರ್ಶ ಮಹಾ ಸಮ್ಮೇಳನ

ಪುತ್ತೂರು: ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾದ ಶತಮಾನೋತ್ಸವ ಅಂತಾರಾಷ್ಟ್ರೀಯ ಮಹಾ ಸಮ್ಮೇಳನವು ಕಾಸರಗೋಡು…

pressmeet

ಮಾತುಕತೆಯಲ್ಲಿ ಬಗೆಹರಿದ ಪಾಣಾಜೆ ಗ್ರಾಪಂ – ಮಸೀದಿ ದಫನ ಭೂಮಿಗೆ ಜಾಗ…

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ಇತಿಹಾಸ ಪ್ರಸಿದ್ಧ ಬದ್ರಿಯಾ ಮಸೀದಿಗೆ ಸಂಬಂಧಪಟ್ಟ ಜಮೀನಿನ ಪರವಾಗಿ…

akshaya-college

ಅಕ್ಷಯ ಕಾಲೇಜಿನ ಸಂಸ್ಕೃತ ಸಂಘದಿಂದ ಗೀತಾ ಜಯಂತಿ ಸ್ಪರ್ಧೆಯ ಬಹುಮಾನ ವಿತರಣೆ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ವಾಗ್ವೈಭವ ಸಂಸ್ಕೃತ ಸಂಘದಿಂದ  ಗೀತಾ ಜಯಂತಿ ಪ್ರಯುಕ್ತ…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In