tamanvi
ಕರಾವಳಿಸ್ಥಳೀಯ

ಚಾಲಕ ಇಸಾಕ್ ನೇಣು ಬಿಗಿದು ಆತ್ಮಹತ್ಯೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ : ಇಲ್ಲಿನ ಜೂನಿಯರ್ ಕಾಲೇಜು ರಸ್ತೆ ಬಳಿಯ ಸದರ್ನ್ ರೆಸಿಡೆನ್ಸಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾ 04 ರಂದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಪೈಚಾರ್‌ ಮೂಲದ ನಿವಾಸಿ ಲಾರಿ ಚಾಲಕ ಇಸಾಕ್ ಎಂದು ಗುರುತಿಸಲಾಗಿದೆ.

ಮಾ 2 ರಂದು ರೆಸಿಡೆನ್ಸಿಗೆ ಬಂದಿದ್ದರು. 4ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 177