ಸ್ಥಳೀಯ

ಪುತ್ತೂರಿನಲ್ಲಿ ನೂತನ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ಉದ್ಘಾಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು .ಅಧ್ಯಕ್ಷರಾಗಿ ಮಲ್ಲಿಕಾ ಜೆ.ಆರ್ ರೈ ಗುಂಡ್ಯಡ್ಕ, ಕಾರ್ಯದರ್ಶಿಯಾಗಿ ಎಂ.ಪಿ ರೋಹಿಣಿ ಆಚಾರ್ಯ, ಕೋಶಾಧಿಕಾರಿಯಾಗಿ ಸುಮಂಗಲ ಶೆಣೈ ಹಾಗೂ 16 ಜನ ಉಪಾಧ್ಯಕ್ಷರು, ಸದಸ್ಯರನ್ನು ಆಯ್ಕೆ ಮಾಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2