ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.