ಪುತ್ತೂರು: ಅಕ್ಷಯ ತೃತೀಯ ದಿನವಾದ ಬುಧವಾರ ಪುತ್ತೂರು ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಶುಭ ಅಕ್ಷಯ ತೃತೀಯ ಹೆಸರಿನಲ್ಲಿ ಉತ್ತಮ ಕೊಡುಗೆ’ಗಳನ್ನು ನೀಡಲಾಗಿತ್ತು. ಈ ಕೊಡುಗೆ’ಗಳಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು.
ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್’ಗೆ 7000 ರೂ.ವರೆಗೆ ರಿಯಾಯಿತಿ ನೀಡಲಾಯಿತು. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ.ಗೆ 3000 ರೂ.ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂಗೆ 2500 ರೂ.ವರೆಗೆ ರಿಯಾಯಿತಿ ನೀಡಲಾಗಿತ್ತು.
ಸಂಸ್ಥೆಯ ಪುತ್ತೂರು, ಸುಳ್ಯ, ಮೂಡಬಿದ್ರಿ, ಹಾಸನ, ಕುಶಾಲನಗರ ಮಳಿಗೆಗಳಲ್ಲಿ ಈ ವಿಶೇಷ ಕೊಡುಗೆ ನೀಡಲಾಗಿತ್ತು.