ದೇಶವಿದೇಶಸ್ಥಳೀಯ

ಫೇಸ್’ಬುಕ್, ಇನ್’ಸ್ಟಾ ಬಳಕೆದಾರರ ಪರದಾಟ!!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಸರ್ವರ್ ಡೌನ್ ಆಗಿದ್ದು, ಭಾರತ ಸೇರಿ ವಿಶ್ವದ್ಯಾಂತ ಲಕ್ಷಾಂತರ ಬಳಕೆದಾರರು ಪರದಾಡುವಂತಾಯಿತು.

ಬಳಕೆದಾರರಿಗೆ ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಸೇರಿದಂತೆ ಕಂಪನಿಯ ಒಡೆತನದ ಇತರ ಸೇವೆಗಳಲ್ಲಿ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3