Gl harusha
ರಾಜ್ಯ ವಾರ್ತೆಸ್ಥಳೀಯ

ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ ಪೊಲೀಸ್ ವಶಕ್ಕೆ!!

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು: ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ಅವರನ್ನು ಕುಣಿಗಲ್ ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

srk ladders
Pashupathi
Muliya

ಪ್ರತಿಭಟನೆಗೆ ತೆರಳುತ್ತಿದ್ದ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ತಡೆಯುವ ಉದ್ದೇಶದಿಂದ ಈ ಬಂಧನ ನಡೆದಿದೆ ಎಂದು ಹೇಳಲಾಗಿದೆ.

ಭಯೋತ್ಪಾದಕ ಚಟುವಟಿಕೆಯ ವಿರುದ್ಧ ತುಮಕೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts