ಸ್ಥಳೀಯ

ಯುನೈನ್ ಆಟೋ ಲಿಂಕ್ಸ್ ಮಾಲಕರಾಗಿದ್ದ ಉಸ್ಮಾನ್ ಹೃದಯಾಘಾತದಿಂದ ನಿಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಮಾ 6ರಂದು ಹೃದಯಾಘಾತದಿಂದ ನಿಧನರಾದರು

chennai-shopping
maithri

ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರ ನಡೆಸುತ್ತಿದ್ದ ಅವರು, ಹಲವಾರು ವರ್ಷಗಳ ಹಿಂದೆ ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಆಟೋ ಲಿಂಕ್ಸ್ ಮಾಲಕರಾಗಿದ್ದರು.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122