ಸ್ಥಳೀಯ

ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಪ್ರಸಾದ್ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಶಾಂತಿಗೋಡು ನಿವಾಸಿ, ಮೆಕ್ಯಾನಿಕ್ ಪ್ರಸಾದ್ (27) ಚಿಕಿತ್ಸೆ ಫಲಕಾರಿಯಾಗದೇ ಮಾ. 6ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಫೆ. 29ರಂದು ಪರ್ಲಡ್ಕ ಬೈಪಾಸ್ ಬಳಿ ಅಪಘಾತ ಸಂಭವಿಸಿತ್ತು.

SRK Ladders

ಶಾಂತಿಗೋಡು ಗ್ರಾಮದ ಬೀರ್ಮನಕಜೆ ನಿವಾಸಿಯಾಗಿರುವ ಇವರು, ಪುತ್ತೂರು ಬೈಪಾಸ್‌ ರಸ್ತೆಯ ಗ್ಯಾರೇಜೊಂದರಲ್ಲಿ ಮೆಕಾನಿಕ್ ಆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3