ಪುತ್ತೂರು: ಇಲ್ಲಿನ ಮರಾಟಿ ಯುವ ವೇದಿಕೆ ಭಜನಾ ತಂಡದ ವತಿಯಿಂದ ವಿದ್ಯಾಭ್ಯಾಸದ ಜೊತೆಗೆ ಭಜನೆಯಲ್ಲಿ ತೊಡಗಿಸಿಕೊಂಡಿರುವ ಭಜನಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಸಮವಸ್ತ್ತ ವಿತರಿಸಲಾಯಿತು.
ಜೂನ್ 01ರಂದು ಸರಳ ಕಾರ್ಯಕ್ರಮ ನಡೆಸಲಾಯಿತು.
ಇದೇ ಸಂದರ್ಭ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದಿರುವ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವ ಸಲ್ಲಿಸಲಾಯಿತು.