Gl jewellers
ರಾಜ್ಯ ವಾರ್ತೆಸ್ಥಳೀಯ

ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ!

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಕುಣಿಗಲ್: ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮಿ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗುರುವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದಾರೆ.

Akshaya College

ಬೆಂಗಳೂರಿನ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಗುರುವಾರ ಮಧ್ಯ ರಾತ್ರಿ ವಿಚಾರಣೆ ನಡೆಸಿ ಬಂಧಿಸಿದ್ದಾರೆ.

ತಮಗೆ ಸಂಬಂಧಿಸಿದ ಖಾಸಗಿ ವಿಡಿಯೋ ತೋರಿಸಿ ಯುವತಿ ಹಾಗೂ ಕೆಲವು ಯುವಕರು ಬ್ಕ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ವಾಮಿ ಇತ್ತೀಚೆಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಬಾಲಕಿ ನೀಡಿದ ದೂರಿನ ಮೇರೆಗೆ ಸ್ವಾಮೀಜಿ ಬಂಧಿಸಲಾಗಿದೆ.ಕುಣಿಗಲ್: ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮಿ ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗುರುವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಗುರುವಾರ ಮಧ್ಯ ರಾತ್ರಿ ವಿಚಾರಣೆ ನಡೆಸಿ ಬಂಧಿಸಿದ್ದಾರೆ.

ತಮಗೆ ಸಂಬಂಧಿಸಿದ ಖಾಸಗಿ ವಿಡಿಯೋ ತೋರಿಸಿ ಯುವತಿ ಹಾಗೂ ಕೆಲವು ಯುವಕರು ಬ್ಕ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ವಾಮಿ ಇತ್ತೀಚೆಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಬಾಲಕಿ ನೀಡಿದ ದೂರಿನ ಮೇರೆಗೆ ಸ್ವಾಮೀಜಿ ಬಂಧಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts