tamanvi
ಸ್ಥಳೀಯ

ಪುತ್ತೂರು ಪೇಟೆಯಲ್ಲಿ ಪೊಲೀಸ್ ಮಾರ್ಚ್ ಫಾಸ್ಟ್!

D_shiva_bhat
ನಾಗರಿಕರಿಗೆ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪುತ್ತೂರು ಪೇಟೆಯಲ್ಲಿ ಪೊಲೀಸರು ಮಾರ್ಚ್ ಫಾಸ್ಟ್ ನಡೆಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಾಗರಿಕರಿಗೆ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪುತ್ತೂರು ಪೇಟೆಯಲ್ಲಿ ಪೊಲೀಸರು ಮಾರ್ಚ್ ಫಾಸ್ಟ್ ನಡೆಸಿದರು.

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಾರ್ಚ್’ಫಾಸ್ಟ್ ನಡೆಯಿತು. ದರ್ಬೆಯಲ್ಲಿ ಆರಂಭವಾದ ಮಾರ್ಚ ಫಾಸ್ಟ್ ನಗರ ಠಾಣೆವರೆಗೆ ನಡೆಯಿತು.

ಪೊಲೀಸ್ ಮಾರ್ಚ್ ಫಾಸ್ಟ್ ಅನ್ನು ಪೊಲೀಸ್ ಜೀಪ್ ಅನುಸರಿಸಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಗೂಂಡಾ ಕಾಯ್ದೆ ಜಾರಿ ಖಂಡಿಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ: ಸೆ.28ರ ಬಿ.ಸಿ. ರೋಡ್ ಚಲೋಗೆ ಬೆಂಬಲ

ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್…

1 of 137