tamanvi
ಸ್ಥಳೀಯ

ಪುತ್ತಿಲ ಗಡಿಪಾರು ಪ್ರಕರಣದ ವಿಚಾರಣೆ ಮುಂದೂಡಿಕೆ!

ಬಿಜೆಪಿ ಕಾರ್ಯಕರ್ತ ಅರುಣ್ ಕುಮಾ‌ರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ (ಎಸಿ) ನ್ಯಾಯಾಲಯದಲ್ಲಿ ಬುಧವಾರ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಿಂದೂ ಸಂಘಟನೆಯ ಮುಂಚೂಣಿ ನಾಯಕ ಹಾಗೂ ಬಿಜೆಪಿ ಕಾರ್ಯಕರ್ತ ಅರುಣ್ ಕುಮಾ‌ರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ (ಎಸಿ) ನ್ಯಾಯಾಲಯದಲ್ಲಿ ಬುಧವಾರ ನಡೆಯಿತು. ಗಡಿಪಾರಿಗೆ ಸೂಕ್ತ ಹಾಗೂ ಸಮರ್ಪಕ ದಾಖಲೆಗಳನ್ನು ಸಲ್ಲಿಸಲು ಪೊಲೀಸರು ವಿಫಲವಾದ ಕಾರಣ, ಎಸಿಯವರು ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದಾರೆ.

ವಿಚಾರಣೆ ವೇಳೆ ಅರುಣ್ ಪುತ್ತಿಲ ಅವರ ಪರವಾಗಿ ಪುತ್ತೂರಿನ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಅವರು ಹಾಜರಾಗಿ ವಾದ ಮಂಡಿಸಿದರು. ಪುತ್ತಿಲ ಅವರನ್ನು ಗಡಿಪಾರು ಮಾಡಲು ಪೊಲೀಸರು ಒದಗಿಸಿದ ದಾಖಲೆಗಳು ಅಪೂರ್ಣವಾಗಿವೆ ಮತ್ತು ಸಮರ್ಪಕವಾಗಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು…

1 of 134