ಕರಾವಳಿಸ್ಥಳೀಯ

ಆತ್ಮಹತ್ಯೆಗೆ ಶರಣಾದ ಮೆಡಿಕಲ್ ರೆಪ್!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೈದ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ.

SRK Ladders

ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ರೂಂನೊಳಗಿನ ಫ್ಯಾನ್’ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದಾರೆ.

ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8 ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3