ರಾಜ್ಯ ವಾರ್ತೆಸ್ಥಳೀಯ

ರಾಮೇಶ್ವರಂ ಕೆಫೆ ಸ್ಫೋಟ ದ ಆರೋಪಿ ಮಂಗಳೂರು ಸಮುದ್ರದ ಮೂಲಕ ಪರಾರಿ!!?

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬೆಂಗಳೂರಿನಲ್ಲಿ ನಡೆದ ಮಲ್ಲೇಶ್ವರಂ ಕೆಫೆ ಮೇಲೆ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರನಿಗಾಗಿ ಪೊಲೀಸರು ರಾಜ್ಯಾದ್ಯಂತ ಹುಡುಕಾಟ ನಡೆಸುತ್ತಿದ್ದಾರೆ.

akshaya college

ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ ಮೂಲಕ ಪರಾರಿಯಾಗುವ ಸಾಧ್ಯತೆ ಇರುವ ಕಾರಣದಿಂದ ಎನ್.ಐ.ಎ ಅಧಿಕಾರಿಗಳ ಮಾಹಿತಿ ಮೇರೆಗೆ ಮಂಗಳೂರು ಕರಾವಳಿ ಕಾವಲು ಪಡೆ ತಂಡ ಮಂಗಳೂರು ಸಮುದ್ರದಲ್ಲಿ ಓಡಾಡುವ ದೋಣಿ, ಬೋಟ್ ಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಶಂಕಿತ ಉಗ್ರ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರಿಸುತ್ತಿದ್ದಾನೆ. ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಸಮುದ್ರದ ಮಾರ್ಗ ಮೂಲಕ ಪರಾರಿಯಾಗುವ ಸಾಧ್ಯತೆ ಇರುವ ಕಾರಣದಿಂದ ಎನ್.ಐ.ಎ ಅಧಿಕಾರಿಗಳ ಮಾಹಿತಿ ಮೇರೆಗೆ ಮಂಗಳೂರು ಕರಾವಳಿ ಕಾವಲು ಪಡೆ ತಂಡ ಮಂಗಳೂರು ಸಮುದ್ರದಲ್ಲಿ ಓಡಾಡುವ ದೋಣಿ, ಬೋಟ್ ಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಕರಾವಳಿ ಕಾವಲು ಪಡೆ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ನೇತೃತ್ವದಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿಗಳು ಮಂಗಳೂರು ಸಮುದ್ರದಲ್ಲಿ ಓಡಾಡುವ ಪ್ರತಿ ಬೋಟ್, ದೋಣಿಗಳ ತಪಾಸಣೆ ಬಿಗಿಗೊಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗರಿಂದಲೇ ಬಿಜೆಪಿ ಮುಕ್ತ | ಪತ್ರಿಕಾಗೋಷ್ಠಿಯಲ್ಲಿ ನೂರುದ್ದೀನ್ ಸಾಲ್ಮರ

ಪುತ್ತೂರು: ಹೊಸದಾಗಿ ಮೇಲ್ದರ್ಜೆಗೇರಿದ ಕಡಬ ತಾಲೂಕಿನ ಪಟ್ಟಣ ಪಂಚಾಯತ್ ಚುನಾವಣೆಯ ಗೆಲುವಿನಿಂದ ಆ…

1 of 132