ಸ್ಥಳೀಯ

ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ ರಜೆ

GL
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ.

ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಮತ್ತು ಮೂಲ್ಕಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ ಜೂ.16ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122