ಮಂಗಳೂರು (ಜೂ 20): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru Police) ಮಧ್ಯರಾತ್ರಿ ಹಿಂದೂ ಮುಖಂಡರ ಮನೆಗಳ ಕದ ತಟ್ಟಿದ್ರು. ಈ ವಿಚಾರ ಇದೀಗ ಪೊಲೀಸರನ್ನೇ ಸಂಕಷ್ಟಕ್ಕೆ ಸಿಲುಕಿಸಿದೆ. ದಕ್ಷಿಣ ಕನ್ನಡ ಎಸ್ಪಿ ಅರುಣ್ (SP Arun) ಅವರಿಗೆ ಕರ್ನಾಟಕ ಹೈಕೋರ್ಟ್ (High Court) ನೋಟಿಸ್ ಜಾರಿ ಮಾಡಿದೆ. ಸೂಕ್ತ ದಾಖಲೆ (Document) ಸಲ್ಲಿಸುವಂತೆ ಕೋರ್ಟ್ ತಾಕೀತು ಮಾಡಿದೆ.
ಮಿಡ್ ನೈಟ್ ರೈಡ್ ತಲೆಬಿಸಿ
ಮಿಡ್ ನೈಟ್ ರೇಡ್ ಪ್ರಕರಣ ದಕ್ಷಿಣ ಕನ್ನಡ ಎಸ್ಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮಂಗಳೂರಿನ ಹಿರಿಯ ಅರ್.ಎಸ್.ಎಸ್ ಮುಖಂಡರ ಮನೆಗಳ ಮೇಲೆ ಪೊಲೀಸರು ಮಧ್ಯರಾತ್ರಿಗಳಲ್ಲಿ ತೆರಳಿ ಪರಿಶೀಲನೆ ಮಾಡಿದ್ರು. ಪೊಲೀಸರ ಈ ಕ್ರಮ ಖಂಡಿಸಿ ಹಿಂದೂಪರ ಮುಖಂಡರು ಪ್ರತಿಭಟನೆ ನಡೆಸಿದ ದೂರ ಸಹ ನೀಡಿದ್ರು.
ಪೊಲೀಸರಿಗೆ ಹೈಕೋರ್ಟ್ ತಾಕೀತು
ಈ ಸಂಬಂಧ ದಕ್ಷಿಣ ಕನ್ನಡ ಎಸ್ಪಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಸಲ್ಲಿಸಿ, ಕಾನೂನು ಹೊರತಾಗಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ.
ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್
What's your reaction?
- 4694c
- 4594cc
- 44ai technology
- 43ajjavara
- 43alwas
- 42apology
- 41artificial intelegence
- 41avg
- 40bihar minister
- 39bjp
- 39bjp leader
- 38bjp national president
- 37bt ranjan
- 37co-operative
- 36coastal
- 35crime
- 35crime news
- 34cyclothon
- 33darmasthala
- 32death news
- 32dust bin
- 31education
- 30fraud
- 30gl
- 29gods own country
- 28gold
- 28google for education
- 27independence
- 26jewel
- 26jewellers
- 25jnana vikasa
- 24karnataka state
- 23kerala village
- 23kukke - kollur temple
- 22lokayuktha
- 21lokayuktha raid
- 21manipal
- 20minister krishna bairegowda
- 19mla ashok rai
- 19mohan alwa
- 18mudubidre
- 17nidana news
- 17nirvathu mukku
- 16nitin nabin
- 15police
- 14ptr tahasildar
- 14puttur
- 13puttur news
- 12puttur tahasildar
- 12republic
- 11revenue
- 10revenue department
- 10revenue minister
- 9school
- 8senior citizen
- 8silver
- 7society
- 6sowmya
- 6students
- 5tahasildar
- 4tahasildar absconded
- 3teachers
- 3tour
- 2trending
- 1udupi
- 1wastage
Related Posts
ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ
ಪುತ್ತೂರು: ನಗರದ ಆಕಾಶದಲ್ಲಿ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಬಾರಿ ಸುತ್ತು ಹಾಕಿ…
ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…
ನೇತ್ರಾವತಿ ತೀರದಲ್ಲಿ ತೇಲಿದ ಆಧಾರ್ ಕಾರ್ಡ್ಗಳು: ಬಂಟ್ವಾಳದಲ್ಲಿ ಭಾರೀ ಸಂಚಲನ!!
ಬಂಟ್ವಾಳ:ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ 10ನೇ ಮೈಲ್ ಕಲ್ಲಿನ ಬಳಿ ನೇತ್ರಾವತಿ ನದಿಯ…
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆಯನ್ನು…
ಡಾ. ಯದುರಾಜ್, ಡಾ. ಜೈನಾಬ ಸುನು ಆಲಿ, ಡಾ. ಅಜಯ್ ಅವರಿಗೆ ಸನ್ಮಾನ | ವಿಶೇಷ ಚೇತನರ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತರಿಂದ ಗೌರವ
ಪುತ್ತೂರು ಹಾಗೂ ಕಡಬ ತಾಲೂಕು ವಿಕಲ ಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ…
ಕುಕ್ಕೆ ಸುಬ್ರಹ್ಮಣ್ಯಕ್ಕೆ ಎಚ್.ಡಿ. ದೇವೇಗೌಡ ಭೇಟಿ – ವಿಶೇಷ ಪೂಜೆ
ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಎಚ್.ಡಿ.ದೇವೇಗೌಡ ಅವರು ಮಾರ್ಚ್…
ಪುತ್ತೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು…
ಪುತ್ತೂರಿಗೆ ಆಗಮಿಸಿದ ಪ್ರಧಾನಿ ಸಹೋದರ;ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗಿ
ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ , ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ…
ರಸ್ತೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ: ಅಜ್ಜಾವರ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್
ಸುಳ್ಯ,:ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ದೀರ್ಘಕಾಲದ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸುಳ್ಯ…





















