Gl jewellers
ಕರಾವಳಿಸ್ಥಳೀಯ

ಹಿರಿಯ ಪತ್ರಕರ್ತ ನಾವುಜಿರೆ ನಿಧನ

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಬೆಳ್ತಂಗಡಿ: ನಾ’ವುಜಿರೆ’ ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

Akshaya College

ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ಶಿಕ್ಷಕರಾಗಿ ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ಅಪಾರ ಉತ್ತಮ ಪಾಂಡಿತ್ಯ ಹೊಂದಿದ್ದರು. ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ತಾಲೂಕು ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸಾಹಿತ್ಯ ಕ್ಷೇತ್ರದಲ್ಲಿ ಹಲವು ಪ್ರಶಸ್ತಿ ಗೌರವಗಳು ಲಭಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕರಾವಳಿ – ಮುಂಬೈ ಮತ್ಸ್ಯಗಂಧ ರೈಲಿಗೆ ಫೆ. 17ರಿಂದಲೇ ಹೊಸರೂಪ! ಅಪಘಾತವಾದರೂ ಪ್ರಯಾಣಿಕರು ಸುರಕ್ಷಿತ: ಹೀಗೊಂದು ವಿನೂತನ ತಂತ್ರಜ್ಞಾನ

ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ…