ಕರಾವಳಿಸ್ಥಳೀಯ

ಕಾರಿಂಜದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು.

chennai-shopping
maithri

ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್, ಪದ್ಯಾಣ ಜಯರಾಮ್ ಭಟ್ ಸಹಕರಿಸಿದರು.

ಅರ್ಥದಾರಿಗಳಾಗಿ ಜಬ್ಬಾರ್ ಸಮೋ, ವಿನಾಯಕ ಭಟ್ ಗಾಳಿಮನೆ, ದಿವಾಕರ ಆಚಾರ್ಯ, ನಾ. ಕಾರಂತ ಪೆರಾಜೆ, ಚಾರ ಪ್ರದೀಪ್ ಹೆಬ್ಬಾರ್ ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 163